ಕಾರ್ಕಳ

ದಲಿತ ಸಂಘಟನೆಗಳ ನಾಯಕರಿಂದ ಕಾರ್ಕಳ ತಹಶೀಲ್ದಾರರಿಗೆ ಮನವಿ

ಕಾರ್ಕಳ: ಕಾಬೆಟ್ಟು ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಸದಸ್ಯರ ಅನಧಿಕೃತ ಆಯ್ಕೆಯ ಕುರಿತು ಜೂ. 22ರಂದು ವಿವಿಧ ದಲಿತ ಸಂಘಟನೆಗಳ ನಾಯಕರುಗಳಿಂದ ತಹಶೀಲ್ದಾರರಿಗೆ ಮನವಿ ನೀಡಲಾಯಿತು.

ಮನವಿಯಲ್ಲಿ ನಿರ್ವಹಣಾ ಸಮಿತಿಯ ಸದಸ್ಯರನ್ನು ಅನರ್ಹಗೊಳಿಸಿ ಪುನರ್ ಆಯ್ಕೆ ಮಾಡುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಸಂಘ(ರಿ.)ದ ಗೋವರ್ಧನ್ ರಾಣೆ, ಕರ್ನಾಟಕ ಭೀಮ್ ಸೇನೆ (ರಿ.) ಇದರ ಉಡುಪಿ ಜಿಲ್ಲಾಧ್ಯಕ್ಷರಾದ ಸುಧಾಕರ್ ದಾನಶಾಲೆ, ಡಾ.ಬಿ.ಆರ್.ಅಂಬೇಡ್ಕರ್ ಯುವ ವೇದಿಕೆ(ರಿ.)ಯ ತಾಲೂಕು ಅಧ್ಯಕ್ಷರಾದ ಹರೀಶ್ ಬಜಗೋಳಿ, ಸುಹಾಸ್ ಮುಡಾರು, ರಮೇಶ್ ಜರಿಗುಡ್ಡೆ, ಸುನೀತಾ ಅಂಡಾರು, ಶ್ರೀನಿವಾಸ್ ಕಾರ್ಲ ಉಪಸ್ಥಿತರಿದ್ದರು.

Related posts

ಮುದ್ರಾಡಿ: ಕ್ರಾಫ್ಟ್ ತರಗತಿ ಉದ್ಘಾಟನೆ

Madhyama Bimba

ಚಿಕ್ಕಲ್‌ಬೆಟ್ಟು ಶಾಲೆಯಲ್ಲಿ ಪುಸ್ತಕ ವಿತರಣೆ

Madhyama Bimba

ಕಾರ್ಕಳ: ಹೃದಯಾಘಾತದಿಂದ ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More