ಕಾರ್ಕಳ

ದಲಿತ ಸಂಘಟನೆಗಳ ನಾಯಕರಿಂದ ಶಾಸಕರಾದ ವಿ.ಸುನೀಲ್ ಕುಮಾರ್ ರವರಿಗೆ ಮನವಿ

ಕಾರ್ಕಳ: ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಸದಸ್ಯರ ಅನಧಿಕೃತ ಆಯ್ಕೆಯಾದ ಕುರಿತು ಜೂ. 22 ರಂದು ತಾಲೂಕು ದಲಿತ ಸಂಘಟನೆಗಳ ನಾಯಕರುಗಳಿಂದ ಶಾಸಕರಿಗೆ ಮನವಿ ನೀಡಲಾಯಿತು.
ಮನವಿಯಲ್ಲಿ ನಿರ್ವಹಣಾ ಸಮಿತಿಯ ಸದಸ್ಯರನ್ನು ಅನರ್ಹಗೊಳಿಸಿ ಹೊಸದಾಗಿ ಸಮಿತಿ ರಚಿಸುವಂತೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ವಿವಿಧ ದಲಿತ ಪರ ಸಂಘಟನೆಗಳ ನಾಯಕರುಗಳಾದ ಗೋವರ್ಧನ್ ರಾಣೆ, ಸುಧಾಕರ್ ದಾನಶಾಲೆ, ಹರೀಶ್ ಬಜಗೋಳಿ, ಸುಹಾಸ್ ಮುಡಾರು, ರಮೇಶ್ ಜರಿಗುಡ್ಡೆ, ಸುನೀತಾ ಅಂಡಾರು ಉಪಸ್ಥಿತರಿದ್ದರು.

Related posts

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಡಾ.ಕೀರ್ತಿನಾಥ್ ಬಳ್ಳಾಳ್‌ರಿಗೆ ಬೀಳ್ಕೊಡುಗೆ

Madhyama Bimba

ಕಾರ್ಕಳ ಹೂವಿನ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಫ್ರಾನ್ಸಿಸ್ ಡಿಸೋಜ

Madhyama Bimba

ಯೂತ್ ಬಿಲ್ಲವ ಸಂಘ ರಿ. ಕಾರ್ಕಳ: ಅನಿತಾ ಕಾಸರಗೋಡ್ ವಿರುದ್ಧ ಕೇಸ್ ದಾಖಲು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More