ಕಾರ್ಕಳ

ಕಾರ್ಕಳ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠಕ್ಕೆ ನೂತನ ಸಂಚಾಲಕರ ಆಯ್ಕೆ

ಕಾರ್ಕಳ ಬಿಜೆಪಿಯ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಂಚಾಲಕರಾಗಿ ಹರಿಪ್ರಸಾದ್ ಶೆಟ್ಟಿ ಬಜಗೋಳಿ ಹಾಗೂ ಸಹ ಸಂಚಾಲಕರಾಗಿ ಶ್ರೀಧರ ಕೆಮ್ಮಣ್ಣು ನಿಟ್ಟೆ ಇವರನ್ನು ಮುಂದಿನ ಅವಧಿಯವರೆಗೆ ನಿಯುಕ್ತಿಗೊಳಿಸಲಾಗಿದೆ ಎಂದು ಬಿಜೆಪಿ ಕಾರ್ಕಳ ಮಂಡಲ ಅಧ್ಯಕ್ಷರಾದ ನವೀನ್ ನಾಯಕ್ ಪ್ರಟಕಣೆಯಲ್ಲಿ ತಿಳಿಸಿದ್ದಾರೆ.

Related posts

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಪ್ರಣವ್ ಹೆಗ್ಡೆ ಅವರ ಕುಟುಂಬದಿಂದ ಅಂಗಾಂಗ ದಾನ, ಹಲವರಿಗೆ ಜೀವದಾನ

Madhyama Bimba

ಮಹಾಮಸ್ತಕಾಭಿಷೇಕಕ್ಕೆ ವಿಶೇಷ ಅನುದಾನ ಸೇರಿದಂತೆ ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಹಲವು ಬೇಡಿಕೆಗಳು- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ವಿ. ಸುನಿಲ್ ಕುಮಾರ್

Madhyama Bimba

ನೂತನ ಅಧ್ಯಕ್ಷರ ಆಯ್ಕೆಯಿಂದ ಪಕ್ಷಕ್ಕೆ ಬಲ: ಉದಯ ಶೆಟ್ಟಿ ಮುನಿಯಾಲು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More