ಮೂಡುಬಿದಿರೆ

ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆ ಫಲಿತಾಂಶ : ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ಮೇ 2026ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಗೋಡ್ವಿಲ್ ವಿನ್ಸ್ಟನ್ ವಾಸ್ (355), ಶೆಟ್ಟಿ ರಾಹುಲ್ ಉಮೇಶ್ (313), ಎನ್. ಚಿರಂತನಾ (312) ಹಾಗೂ ರೋಹಿತ್ ಪೂಜಾರಿ (304) ಗ್ರೂಪ್-01 ಮತ್ತು ಗ್ರೂಪ್-02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ.

ಇಂಟರ್ ಮೀಡಿಯಟ್ ಗ್ರೂಪ್- 01ವಿಭಾಗದಲ್ಲಿ ಪ್ರಸ್ಮಿಯಾ (162), ಪನ್ನಗ ಜೈನ್ (157), ವಿಜಯ್ ಕುಮಾರ್ (164), ಸಾನಿಯಾ (150), ಪ್ರಸಿದ್ಧ್ ಪೂಜಾರಿ (150), ಮೋನಿಶಾ ಕುಂದರ್ (163) ಹಾಗೂ ಶ್ರೇಯಾ ಸುರೇಂದ್ರ ಪೂಜಾರಿ (150) ಉತ್ತೀರ್ಣರಾಗಿರುತ್ತಾರೆ.

ಇಂಟರ್ ಮೀಡಿಯಟ್ ಗ್ರೂಪ್-02 ವಿಭಾಗದಲ್ಲಿ ಗಿರೀಶ್ (179) ಹಾಗೂ ತರುಣ್ ಕುಮಾರ್ (152) ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ.

ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

 

Related posts

ಕೋಟಿ ಚೆನ್ನಯ ಕ್ರೀಡಾ ಸಂಭ್ರಮದ ಸಂಚಾಲಕರ ಆಯ್ಕೆ

Madhyama Bimba

ನೀಟ್-2026ರಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Madhyama Bimba

ವಿವಾಹಿತನಿಂದ ಅಪ್ರಾಪ್ತೆಯ ಬಲಾತ್ಕಾರ ಯತ್ನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More