Blog

ಬೈಲೂರು ಪದವಿ ಪೂರ್ವ ಕಾಲೇಜಿನಲ್ಲಿ ಬಿಜೆಪಿ ಮಹಿಳಾ ಮೋರ್ಚದ ವತಿಯಿಂದ ಕಾನೂನು ಬಾಹಿರ ಕಾರ್ಯಕ್ರಮ -ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಯವರಿಗೆ ದೂರು ಸಲ್ಲಿಸಿದ ಕಾಂಗ್ರೆಸ್

ಕಾರ್ಕಳ ತಾಲೂಕು ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಿಜೆಪಿ ಮಹಿಳಾ ಮೋರ್ಚದ ವತಿಯಿಂದ ಕಾನೂನು ಬಾಹಿರವಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದರ ವಿರುದ್ಧ ಸಾರ್ವಜನಿಕರು, ವಿದ್ಯಾರ್ಥಿಗಳು, ಹಾಗೂ ಪೋಷಕರಿಂದ ಆಕ್ಷೇಪ‌ ಮತ್ತು ದೂರು ಬಂದ ಹಿನ್ನಲೆಯಲ್ಲಿ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಯವರು ಮತ್ತು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ಧೆಶಕರಿಗೆ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಶುಭದರಾವ್ ದೂರು ಸಲ್ಲಿಸಿದ್ದಾರೆ.

Related posts

ಹೆಬ್ರಿ: ಎಸ್. ಆರ್. ಪಬ್ಲಿಕ್ ಸ್ಕೂಲ್‌ನಲ್ಲಿ “ಎಸ್.ಆರ್. ಬಾಲ ಉತ್ಸವ”

Madhyama Bimba

ಆಗಸ್ಟ್ 4 ರಜೆ

Madhyama Bimba

ಒಂದೇ ದಿನ ಒಂದೇ ಗಳಿಗೆಯಲ್ಲಿ ತಂದೆ ಮಗಳು ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More