ಕಾರ್ಕಳಹೆಬ್ರಿ

ಹೆಬ್ರಿ: ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಹೆಬ್ರಿ ಪೊಲೀಸ್ ಠಾಣಾ ವತಿಯಿಂದ ಎಸ್. ಆರ್ ಸಮೂಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಹೆಬ್ರಿ ಪೇಟೆ ಪರಿಸರದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಜಾಥಾ ನಡೆಸಿ, ನೆರೆದಿರುವ ಸಾರ್ವಜನಿಕರಿಗೆ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು. ವಿದ್ಯಾರ್ಥಿಗಳಿಗೆ ಪೊಲೀಸ್ ಶಸ್ತ್ರಾಸ್ತ್ರಗಳ ಕುರಿತು ಮಾಹಿತಿ ನೀಡಲಾಯಿತು.

ಈ ಸಂದರ್ಭ ಹೆಬ್ರಿ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕಾರ್ಕಳ ಜೋಡುರಸ್ತೆಯ ದುರ್ಗಾ ಎಲೆಕ್ರ್ಟಾನಿಕ್ಸ್ & ಫರ್ನಿಚರ್ಸ್’ನಲ್ಲಿ ವಿಶೇಷ ಕೊಡುಗೆಗಳು ಲಭ್ಯ-ಪ್ರತಿಯೊಂದು ಖರೀದಿಯ ಮೇಲೆ ವಿಶೇಷ ರಿಯಾಯಿತಿ ಮತ್ತು ಗಿಫ್ಟ್ ಕೂಪನ್

Madhyama Bimba

ಹೆಬ್ರಿ -ಮುದ್ರಾಡಿಯ ಪ್ರವಾಹಪೀಡಿತ ಪ್ರದೇಶಕ್ಕೆ ಶಾಸಕರಾದ ವಿ.ಸುನಿಲ್ ಕುಮಾರ್ ಭೇಟಿ

Madhyama Bimba

ಕಾರ್ಕಳ: ಮಾನವ ಕಳ್ಳಸಾಗಣೆ ವಿರೋಧಿ ದಿನ- ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More