ಕಾರ್ಕಳ

ರಸ್ತೆಯಲ್ಲಿ ಸಿಕ್ಕ ಮೊಬೈಲನ್ನು ವಾರೀಸುದಾರರಿಗೆ ಹಿಂತಿರುಗಿಸಿ ಬೈಲೂರಿನ ಆಟೋಚಾಲಕ

ಕಣಂಜಾರಿನ ವ್ಯಕ್ತಿಯೊಬ್ಬರು ಕಳೆದುಕೊಂಡಿದ್ದ ಸುಮಾರು 30,000/- ಮೌಲ್ಯದ ಮೊಬೈಲ್ ಫೋನನ್ನು ಆಟೋ ಚಾಲಕರೊಬ್ಬರು ಪ್ರಾಮಾಣಿಕವಾಗಿ ಹಿಂತಿರುಗಿಸಿದ್ದಾರೆ.

ವ್ಯಕ್ತಿಯೊಬ್ಬರು ರಸ್ತೆ ಬದಿಯಲ್ಲಿ ಮೊಬೈಲ್ ನ್ನು ಕಳೆದು ಕೊಂಡಿದ್ದರು. ಆ ರಸ್ತೆಯಾಗಿ ಹೋಗುತ್ತಿದ್ದ ಆಟೋ ಚಾಲಕ ರಾಜೇಂದ್ರರವರಿಗೆ ಈ ಮೊಬೈಲ್ ದೊರಕಿತ್ತು.

ಸಿಕ್ಕಿದ ತಕ್ಷಣ ಅವರು ಪ್ರಾಮಾಣಿಕತೆಯಿಂದ ಮೊಬೈಲ್ ಕಳೆದು ಕೊಂಡವರಿಗೆ ಮೊಬೈಲ್ ನ್ನು ಹಿಂತಿರುಗಿಸಿದ್ದಾರೆ ಎಂದು ತಿಳಿದು ಬಂದಿದೆ.

Related posts

ಕೌಡೂರು ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಹರಕೆ ಮಾರಿಪೂಜೆ

Madhyama Bimba

ಕ್ರಿಯೇಟಿವ್ ಪುಸ್ತಕ ಧಾರೆ- 2026: ಖ್ಯಾತ ಪತ್ರಕರ್ತ ಅಜಿತ್ ಹನುಮಕ್ಕನವರ್ ಭಾಗಿ

Madhyama Bimba

ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿರುವ ಕಾರ್ಕಳ ಜೋಡುರಸ್ತೆಯ ಶ್ರೀ ದುರ್ಗಾಪರಮೇಶ್ವರಿ ವಿವಿಧೊದ್ಧೇಶ ಸಹಕಾರಿ ಸಂಘಕ್ಕೆ ರೂ. 52.10 ಲಕ್ಷ ನಿವ್ವಳ ಲಾಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More