ಕಾರ್ಕಳಹೆಬ್ರಿ

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಪ್ರವೇಶಾತಿ: ಅರ್ಜಿ ಆಹ್ವಾನ

ಮೂಡಬಿದಿರೆಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್ ಇಲ್ಲಿ ಪ್ರಸಕ್ತ ಸಾಲಿನ ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯುಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಪ್ರವೇಶಾತಿಗಾಗಿ ಹತ್ತನೇ ತರಗತಿ ಉತ್ತೀರ್ಣರಾದ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‌ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ ದಿನ ಜೂನ್ 30. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08258-236561, 7022429440, 8971361396 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ವಾಲಿಬಾಲ್ ರಾಷ್ಟೀಯ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದ ಆಟಗಾರರಿಗೆ ಸಹ ಆಟಗಾರರಿಂದ ಸನ್ಮಾನ

Madhyama Bimba

ಕ್ರೈಸ್ಟ್‌ಕಿಂಗ್: ಪ್ರೌಢಶಾಲಾ ವಿಭಾಗದ ವಾಲಿಬಾಲ್‌ನಲ್ಲಿ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Madhyama Bimba

ಯರ್ಲಪಾಡಿ: ಹೃದಯಾಘಾತದಿಂದ ಯುವಕ ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More