ಕಾರ್ಕಳ

ಹೆಬ್ರಿ: ಮಹಿಳೆ ಮೃತ್ಯು

ಹೆಬ್ರಿ: ಮಹಿಳೆಯೋರ್ವರು ಮೃತಪಟ್ಟ ಘಟನೆ ಜೂ. 28ರಂದು ವರದಿಯಾಗಿದೆ.
ಶಿವಪುರ ಗ್ರಾಮದ ಸುಶೀಲಾ(74) ಮೃತಪಟ್ಟವರು.

ಇವರು ಇಬ್ಬರು ಮಕ್ಕಳು ಹಾಗೂ ಸೊಸೆಯೊಂದಿಗೆ ಅರ್ಜಿ ವಿಚಾರಣೆ ಸಲುವಾಗಿ ಹೆಬ್ರಿ ಪೊಲೀಸ್ ಠಾಣೆಗೆ ಬಂದಿದ್ದ ಸಂದರ್ಭದಲ್ಲಿ ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಹೆಬ್ರಿ ಹೆಲ್ತ್ ಕೇರ್ ಆಸ್ಪತ್ರೆಗೆ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂ ಸಿ ಆಸ್ಪತ್ರೆಗೆ ಕರೆದುಕೊಂಡು ಬಂದು ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.  ಅವರ ಸಾವಿಗೆ ಲಕ್ಷೀ ಹಾಗೂ ಪ್ರತಿಮಾರವರ ಕಿರುಕುಳ ಕಾರಣವಾಗಿರುವ ಬಗ್ಗೆ ಸಂಶಯವಿರುವುದಾಗಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಜ್ಞಾನಸುಧಾ : ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Madhyama Bimba

ಬೈಲೂರು ಬಸ್ರಿ ಶಾಲಾ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

Madhyama Bimba

ಕ್ರೈಸ್ಟ್‌ಕಿಂಗ್: ಪತ್ರಿಕಾ ದಿನಾಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More