ಕಾರ್ಕಳ

ಕಾರ್ಕಳ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು

ಕಾರ್ಕಳ : ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮೃತ್ಯವಿಗೀಡಾದ ಘಟನೆ ಜೂ. 28ರಂದು ವರದಿಯಾಗಿದೆ.

ನಂದಳಿಕೆ ಗ್ರಾಮದ ರೋಲ್ವಿನ್ ಜೋಸೆಫ್ ಡಿಸೋಜ (37) ಮೃತಪಟ್ಟವರು.

ಇವರಿಗೆ 12 ವರ್ಷಗಳ ಹಿಂದೆ ರಸ್ತೆ ಅಪಘಾತವಾಗಿ ಬಲ ಕಾಲಿಗೆ ಏಟಾಗಿ ಸರಿಯಾಗಿ ನಡೆದಾಡಲು ಆಗುತ್ತಿರಲಿಲ್ಲ ಹಾಗೂ ಪೀಟ್ಸ್ ಖಾಯಿಲೆಯಿಂದ ಬಳಲುತ್ತಿದ್ದರು. ಜೂ. 27ರಂದು ಪೀಟ್ಸ್ ಖಾಯಿಲೆ ಹಾಗೂ ಜ್ವರ ಉಲ್ಬಣಗೊಂಡು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಜೂ. 28ರಂದು ಜ್ವರ ಬಂದು ಅಸ್ವಸ್ಥಗೊಂಡಿದ್ದು, ಕೂಡಲೇ ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಬಂದು ವೈದ್ಯಾಧಿಕಾರಿ ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ನೂತನ ಅಧ್ಯಕ್ಷರ ಆಯ್ಕೆಯಿಂದ ಪಕ್ಷಕ್ಕೆ ಬಲ: ಉದಯ ಶೆಟ್ಟಿ ಮುನಿಯಾಲು

Madhyama Bimba

ಬಜಗೋಳಿಯಲ್ಲಿ ನೂತನ ಫ್ಲೆಕ್ಸ್ ಫ್ಯಾಕ್ಟರಿ ಘಟಕ ಪ್ರಾರಂಭ

Madhyama Bimba

ಕಾರ್ಕಳ ಜ್ಞಾನಸುಧಾ: ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಚಟುವಟಿಕೆಗಳ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More