Blog

ಯೂತ್ ಬಿಲ್ಲವ (ರಿ.) ಕಾರ್ಕಳ:  ಅಧ್ಯಕ್ಷರಾಗಿ ಶರತ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್

ಯೂತ್ ಬಿಲ್ಲವ (ರಿ.) ಕಾರ್ಕಳ ಇದರ ಅಧ್ಯಕ್ಷರಾಗಿ ಶರತ್ ಪೂಜಾರಿ ಬೈಲಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ.

ಗೌರವಧ್ಯಕ್ಷರಾಗಿ ಭಾಸ್ಕರ್ ಎಸ್ ಕೋಟ್ಯಾನ್, ಪ್ರಮಾಲ್ ಕುಮಾರ್, ಉಪಾಧ್ಯಕ್ಷರಾಗಿ ರವಿರಾಜ್ ಪೂಜಾರಿ, ಸುಧೀರ್ ಪೂಜಾರಿ, ಜತೆ ಕಾರ್ಯದರ್ಶಿಯಾಗಿ ಶ್ರವಣ್ ಅಂಚನ್, ಕೋಶಾಧಿಕಾರಿಯಾಗಿ ಸುಜಿತ್ ನಿಟ್ಟೆ, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀನಿವಾಸ್ ಪೂಜಾರಿ ಏರ್ಲಪಾಡಿ,  ಕ್ರೀಡಾ ಕಾರ್ಯದರ್ಶಿಯಾಗಿ ಜಗದೀಶ್ ಪೂಜಾರಿ ಮಿಯಾರು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಕ್ಷಿತ್ ಮುಂಡ್ಲಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ತಿಕ್ ಸುವರ್ಣ, ವಿಶಾಲ್ ಸಾಲಿಯಾನ್, ರವೀಂದ್ರ ಪೂಜಾರಿ ಶಿರ್ಲಾಲು, ಕರುಣಾಕರ ಪೂಜಾರಿ, ಶ್ರೇಯಸ್ ಪೂಜಾರಿ, ಸುದೇಶ್ ನಿಟ್ಟೆ ಆಯ್ಕೆಯಾಗಿದ್ದಾರೆ.

ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

Related posts

ಛಾಯಾಚಿತ್ರಗ್ರಾಹಕ ವಿಘ್ನೇಶ್ ಪ್ರಭು ಇನ್ನಿಲ್ಲ

Madhyama Bimba

ಈದುವಿನಲ್ಲಿ ಧರ್ಮಸ್ಥಳ ಸಂಘದ ಸಂಭ್ರಮ ಆಚರಣೆ

Madhyama Bimba

ಸಿಇಟಿ ಫಲಿತಾಂಶದಲ್ಲಿ ಎಕ್ಸಲೆಂಟ್ ಕಾಲೇಜಿನ ಅದ್ಭುತ ಸಾಧನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More