Blog

ಜುಲೈ 2ರಂದು ದಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು, (12ನೇ ತರಗತಿಯವರೆಗೆ) ಜುಲೈ 2 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರುರಜೆಯನ್ನು ಘೋಷಿಸಿದ್ದಾರೆ.

Related posts

ವರ್ಧಮಾನದಲ್ಲಿ ವಿಶಿಷ್ಟ ಸ್ವಾತಂತ್ರೋತ್ಸವ

Madhyama Bimba

ಕಾರ್ಕಳ: ಕಣಜದ ಹುಳು ದಾಳಿ: ಮಹಿಳೆ ಸಾವು  

Madhyama Bimba

ಮೇಘ ಸ್ಪೋಟ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More