ಕಾರ್ಕಳಹೆಬ್ರಿ

ಪಡುಕುಡೂರು ಶಾಲೆಯ ಮಕ್ಕಳಿಗೆ ಮುಳ್ಳುಗುಡ್ಡೆ ಕೊರಗಜ್ಜ ಕ್ಷೇತ್ರದಿಂದ ಬ್ಯಾಗ್ ಮತ್ತು ಲೇಖನ ಸಾಮಾಗ್ರಿ ಕೊಡುಗೆ

ಪಡುಕುಡೂರು : ಶಿವಪುರ ಮುಳ್ಳುಗುಡ್ಡೆ ಕೊರಗಜ್ಜ ಕ್ಷೇತ್ರದ ತನಿಯಜ್ಜ ಮತ್ತು ಮಂತ್ರದೇವತೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬ್ಯಾಗ್ ಮತ್ತು ನರ್ಸರಿಯಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ಲೇಖನ ಸಾಮಾಗ್ರಿ ಕೊಡುಗೆಯನ್ನು ನೀಡಲಾಯಿತು.

ಮುಳ್ಳುಗುಡ್ಡೆ ಕೊರಗಜ್ಜ ಕ್ಷೇತ್ರದ ಶಂಕರ ಶೆಟ್ಟಿ ಶಿವಪುರ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಶೆಟ್ಟಿ, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಭಾರವಿ ಶೆಟ್ಟಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸನ್ನ ಶೆಟ್ಟಿ ಜಯಲೀಲಾ, ಮುಖ್ಯ ಶಿಕ್ಷಕ ಹರೀಶ ಪೂಜಾರಿ ಎಸ್, ವಿವಿಧ ಪ್ರಮುಖರಾದ ಶ್ರೀನಿವಾಸ ಆಚಾರ್ಯ, ಜ್ಯೋತಿಪ್ರಸಾದ್ ಶೆಟ್ಟಿ, ಅಂಗನವಾಡಿ ಶಿಕ್ಷಕಿ ಸವಿತಾ ಶೆಟ್ಟಿ, ಶಾಲೆಯ ಶಿಕ್ಷಕಿಯರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Related posts

ಕುಕ್ಕುಂದೂರು ಫ್ರೆಂಡ್ಸ್ ಸದಸ್ಯರಿಂದ ಶ್ರೀ ದುರ್ಗಾದೇವಿ ಸರ್ಕಾರಿ ಅನುದಾನಿತ ಶಾಲೆ ಸ್ವಚ್ಛತೆ

Madhyama Bimba

ಎನ್‌ಐಎಫ್‌ಟಿ ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜು ಕಾರ್ಕಳದ ವಿದ್ಯಾರ್ಥಿಗಳ ಅಮೋಘ ಸಾಧನೆ.

Madhyama Bimba

ಯೂತ್ ಬಿಲ್ಲವ ಸಂಘ ರಿ. ಕಾರ್ಕಳ: ಅನಿತಾ ಕಾಸರಗೋಡ್ ವಿರುದ್ಧ ಕೇಸ್ ದಾಖಲು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More