ಕಾರ್ಕಳಹೆಬ್ರಿ

ಹೆಬ್ರಿ: ರಾಷ್ಟ್ರೀಯ ವೈದ್ಯರ ದಿನಾಚರಣೆ-ಸನ್ಮಾನ

ಹೆಬ್ರಿ : ಹೆಬ್ರಿ ಅಲಯನ್ಸ್ ಕ್ಲಬ್ ವತಿಯಿಂದ ರಾಷ್ಟ್ರೀಯ ವೈದ್ಯರ ದಿನದ ಪ್ರಯುಕ್ತ ಮುನಿಯಾಲಿನ ಶ್ರೀ ಲಕ್ಷ್ಮೀನಾರಾಯಣ ಕ್ಲಿನಿಕ್ ನ ಖ್ಯಾತ ವೈದ್ಯರಾದ ಡಾ. ಸುದರ್ಶನ ಹೆಬ್ಬಾರ್ ರವರನ್ನು ಜು.1 ರಂದು ಕ್ಲಿನಿಕ್‌ನಲ್ಲಿ ಗೌರವಿಸಿ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.

ಅಲಯನ್ಸ್ ಕ್ಲಬ್ ಹೆಬ್ರಿ ಯ ಅಧ್ಯಕ್ಷರಾದ ಬಾಲಚಂದ್ರ ಎಂ. ಇವರು ಅಲಯನ್ಸ್ ಅಭಿನಂದನಾ ಪತ್ರ ನೀಡಿ ಸನ್ಮಾನಿಸಿದರು.

ಅಲಯನ್ಸ್ ಜಿಲ್ಲಾ ಸಂಪುಟ ಕಾರ್ಯದರ್ಶಿ ಕೆ. ರಾಮಚಂದ್ರ ಭಟ್, ಕ್ಲಬ್ ನ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಸುರೇಶ್ ಪೂಜಾರಿ, ಪದಾಧಿಕಾರಿಯಾದ ಗಣೇಶ್ ಪ್ರಸಾದ್, ಸದಸ್ಯರು ಉಪಸ್ಥಿತರಿದ್ದರು.

Related posts

ಕಡಂದಲೆ ಜೋಡುಕಟ್ಟೆ ಬಳಿ ಧರೆಗುರುಳಿದ ಮರ

Madhyama Bimba

ದಲಿತ ಸಂಘಟನೆಗಳ ನಾಯಕರಿಂದ ಕಾರ್ಕಳ ತಹಶೀಲ್ದಾರರಿಗೆ ಮನವಿ

Madhyama Bimba

ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಕಾರ್ಕಳ: ಅಧ್ಯಕ್ಷರಾಗಿ ಬಿ. ಪ್ರಕಾಶ್ ಆಚಾರ್ಯ ಕಾರ್ಯದರ್ಶಿಯಾಗಿ ಶಿಲ್ಪಿ ಭಾಸ್ಕರ್ ಬಿ. ಎಸ್. ಆಚಾರ್ಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More