ಕಾರ್ಕಳಹೆಬ್ರಿ

ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ- ಪ್ರಕರಣ ದಾಖಲು

ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ನಿರತನ ಮೇಲೆ ಕೇಸು ದಾಖಲಾದ ಘಟನೆ ಜು. 02ರಂದು ವರದಿಯಾಗಿದೆ.

ಹೆಬ್ರಿ ಗ್ರಾಮದ ವಿಜಯಲಕ್ಮೀ ಬಾರ್ ಎಂಡ್ ರೆಸ್ಟೊಂರೆಂಟ್‌ನ ಎದುರು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ಆಡುತ್ತಿದ್ದ ಮಾಹಿತಿ ಮೇರೆಗೆ ಹೆಬ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಚಂದ್ರ ಎ.ಕೆ. ದಾಳಿ ನಡೆಸಿ ಮಟ್ಕಾ ಚೀಟಿ ಬರೆಯುತ್ತಿದ್ದ ಉಡುಪಿ ಪುತ್ತೂರು ಗ್ರಾಮದ ಚೇತನ (24)ನನ್ನು ವಶಕ್ಕೆ ಪಡೆಯಲಾಗಿದೆ.

ಮಟ್ಕಾ ಜುಗಾರಿ ಆಟದಿಂದ ಸಂಗ್ರಹಿಸಿದ ನಗದು, ಪುಸ್ತಕ ಹಾಗೂ ಬಾಲ್ ಪೆನ್‌ನ್ನು ಸ್ವಾಧೀನಪಡಿಸಲಾಗಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕ್ರೈಸ್ಟ್‌ಕಿಂಗ್‌ನಲ್ಲಿ ವರ್ಟೆಕ್ಸ್ ವೆಂಚರ್ – 2026 ಬೇಸಿಗೆ ಶಿಬಿರ

Madhyama Bimba

ಅಜೆಕಾರು: ಟೆಂಪೋ ಡಿಕ್ಕಿ- ಮಕ್ಕಳೀರ್ವರಿಗೆ ಗಾಯ

Madhyama Bimba

ಬೈಲೂರು ಬಿ.ಇ.ಯಂ ಶಿಕ್ಷಣ ಸಂಸ್ಥೆಗಳ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಮೇಶ್ ಕಿಣಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More