ಕಾರ್ಕಳ

ಕಾರ್ಕಳ: ಅನಂತಶಯನ ಬಳಿ ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ- ಗಾಯ

ಕಾರ್ಕಳ: ಕಾರ್ಕಳ ಅನಂತಶಯನ ಬಳಿ ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿಯಾದ ಘಟನೆ ಜು. ೦೧ರಂದು ವರದಿಯಾಗಿದೆ.

ಕಾರ್ಕಳ ಕಸಬಾ ಗ್ರಾಮದ ನರಸಿಂಹ ಮೂರ್ತಿ ವೈ (57) ಇವರು ತನ್ನ ಮೋಟಾರ್ ಸೈಕಲ್‌ನಲ್ಲಿ ತಾಲೂಕು ಆಸ್ಪತ್ರೆಗೆ ಕಡೆಗೆ ಬರುತ್ತಿರುವಾಗ ಶ್ರೀ ವೇಣುಗೋಪಾಲ ದೇವಸ್ಥಾನದ ಬಳಿ ಕಾರು ಚಾಲಕ ಅತೀ ವೇಗದಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ಪರಿಣಾಮ ನರಸಿಂಹ ಮೂರ್ತಿಯವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಬೈಲೂರು ಗಾಂಧಿಸ್ಮಾರಕ ಭವನದಲ್ಲಿ ಸಾರ್ವಜನಿಕ ಗಣೇಶೋತ್ಸವ

Madhyama Bimba

ಕಾರ್ಕಳದ ಎಸ್‌ವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ನಶಾ ಮುಕ್ತ ಭಾರತ” ಕಾರ್ಯಕ್ರಮ

Madhyama Bimba

ವರಂಗ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More