ಕಾರ್ಕಳ

ಕಾರ್ಕಳ: ಅಟೋ ರಿಕ್ಷಾಕ್ಕೆ ಕಾರು ಡಿಕ್ಕಿ- ಗಾಯ

ಕಾರ್ಕಳ: ಆನೆಕೆರೆ ರಾಜ್ಯ ಹೆದ್ದಾರಿಯಲ್ಲಿ ಅಟೋ ರಿಕ್ಷಾಕ್ಕೆ ಕಾರು ಡಿಕ್ಕಿಯಾದ ಘಟನೆ ಜು. ೦೪ರಂದು ವರದಿಯಾಗಿದೆ.

ಅಟೋ ರಿಕ್ಷಾ ಚಾಲಕ ನಾಗರಾಜ ಶೆಟ್ಟಿ ಗಾಯಗೊಂಡವರು.

ಕಾಬೆಟ್ಟುವಿನಿಂದ ಆನೆಕೆರೆ ಕಡೆಗೆ ಹೋಗುತ್ತಿದ್ದ ಅಟೋ ರಿಕ್ಷಾಕ್ಕೆ ಹಿಂಬದಿನಿಂದ ಕಾರು ಡಿಕ್ಕಿಯಾಗಿದೆ.
ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಮೇತ ರಿಕ್ಷಾವು ಗದ್ದೆಗೆ ಮಗುಚಿ ಬಿದ್ದು ನಾಗರಾಜ ಶೆಟ್ಟಿಯವರು ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ

Madhyama Bimba

10ನೇ ವರ್ಷದ ಸಂಭ್ರಮದಲ್ಲಿ ಕಾರ್ಕಳದ ಶ್ರೀ ವಿಜಯಲಕ್ಷ್ಮೀ ಫ್ಯಾಬ್ರಿಕ್ಸ್-ದೀಪಾವಳಿಯ ಪ್ರಯುಕ್ತ ಲಕ್ಕಿ ಕೂಪನ್, ವಿಶಿಷ್ಟ ಬಹುಮಾನಗಳು

Madhyama Bimba

ಗಣಿತ ನಗರ :-ಕಾರ್ಕಳ ಜ್ಞಾನಸುಧಾ ಜಂಪ್ ರೋಪ್ ನಲ್ಲಿ ರಾಜ್ಯಮಟ್ಟಕ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More