ಕಾರ್ಕಳಹೆಬ್ರಿ

ಕಡಂದಲೆ ಜೋಡುಕಟ್ಟೆ ಬಳಿ ಧರೆಗುರುಳಿದ ಮರ

ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಜೋಡುಕಟ್ಟೆ ರಸ್ತೆಯ ತೊಂದಡ್ಪು ನಿತ್ಯಾನಂದ ಸ್ವಾಮಿ ಮಂದಿರದ ಸಮೀಪ ಬೃಹತ್ ಗಾತ್ರದ ಹೆಬ್ಬಲಸಿನ ಮರ ಹಾಗೂ ತೆಂಗಿನ ಮರ ಧರೆಗುರುಳಿದ ಪರಿಣಾಮ ಸುಮಾರು ಏಳು ವಿದ್ಯುತ್ ಕಂಬಗಳು ಮುರಿದು ಬಿದ್ದು ಭಾರೀ ಹಾನಿ ಸಂಭವಿಸಿದೆ.

ಹೆಬ್ಬಲಸಿನ ಮರವು ಸಮೀಪದ ತೆಂಗಿನ ಮರದೊಂದಿಗೆ ವಿದ್ಯುತ್ ತಂತಿಗಳ ಮೇಲೆ ಮುರಿದು ಬಿದ್ದಿದ್ದು, ಮರದ ಭಾರಕ್ಕೆ ಸಿಲುಕಿ ಲೈನ್‌ನಲ್ಲಿದ್ದ ಏಳು ವಿದ್ಯುತ್ ಕಂಬಗಳು ಸಂಪೂರ್ಣ ಜಖಂಗೊಂಡು ರಸ್ತೆಗೆ ಉರುಳಿವೆ. ಘಟನೆಯಿಂದ ಈ ಭಾಗದಲ್ಲಿ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.

Related posts

114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕಿನಿಂದ 1,535 ಕೋಟಿ ರೂಪಾಯಿ ವ್ಯವಹಾರ ; 22 ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

Madhyama Bimba

ಕಡ್ತಲ ಅಂಗನವಾಡಿ ಮಕ್ಕಳಿಗೆ ಬ್ಯಾಗ್ ವಿತರಣೆ

Madhyama Bimba

ಬೈಲೂರು ವಿನಾಯಕ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More