ಹೆಬ್ರಿ

ಹೆಬ್ರಿ ಗೋಪಾಲ ಭಂಡಾರಿಯವರ ಪುತ್ಥಳಿಗೆ ಮಾಲಾರ್ಪಣೆ

ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಸೇವಾ ಟ್ರಸ್ಟ್ ವತಿಯಿಂದ ಕಾರ್ಕಳದ ಶಾಸಕರಾಗಿದ್ದ ಹೆಬ್ರಿ ಗೋಪಾಲ ಭಂಡಾರಿಯವರ 75ನೇ ಜನ್ಮ ದಿನಾಚರಣೆ ಸಲುವಾಗಿ ಹೆಬ್ರಿ ಕಾರ್ಕಳ ಮುಖ್ಯರಸ್ತೆಯಲ್ಲಿ ತಾಣದಲ್ಲಿರುವ ಗೋಪಾಲ ಭಂಡಾರಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸ್ಮರಿಸಲಾಯಿತು. ವಿವಿಧ ಗಣ್ಯರು, ಗೋಪಾಲ ಭಂಡಾರಿಯವರ ಅಭಿಮಾನಿಗಳು, ಕುಟುಂಬಸ್ಥರು ಭಾಗವಹಿಸಿದ್ದರು.

 

 

ಜನಾರ್ಧನ್ ವಂದಿಸಿದರು.

Related posts

ಹೆಬ್ರಿ ಅಲಯನ್ಸ್ ಕ್ಲಬ್ ನಿಂದ ಲೆಕ್ಕಪರಿಶೋಧಕರಿಗೆ ಗೌರವ ಸನ್ಮಾನ

Madhyama Bimba

ಸಾಣೂರು ರಾಜೇಶ್ವರಿ ಪಿಯು ಕಾಲೇಜು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ

Madhyama Bimba

ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ- ಪ್ರಕರಣ ದಾಖಲು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More