ಕಾರ್ಕಳ

ಯುವವಾಹಿನಿ ಕಾರ್ಕಳ ಘಟಕದ ವತಿಯಿಂದ ಛತ್ರಿ ಹಾಗೂ ರೇನ್‌ಕೋಟ್ ವಿತರಣೆ

ಯುವವಾಹಿನಿ (ರಿ) ಕಾರ್ಕಳ ಘಟಕದ ವತಿಯಿಂದ ಕೆರ್ವಾಶೆ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗಕ್ಕೆ ಛತ್ರಿ ಹಾಗೂ ಎಸ್‌ಆರ್‌ಎಂ ಸಿಬ್ಬಂದಿಗಳಿಗೆ ರೇನ್‌ಕೋಟ್‌ಗಳ ವಿತರಣಾ ಕಾರ್ಯಕ್ರಮ ಜು. 08ರಂದು ನಡೆಯಿತು.


ಈ ಸಂದರ್ಭದಲ್ಲಿ ಕಾರ್ಕಳ ಯುವವಾಹಿನಿ ಘಟಕದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ, ಕಾರ್ಯದರ್ಶಿ ರಾಕೇಶ್ ಅಮಿನ್, ಕ್ರೀಡಾ ನಿರ್ದೇಶಕರಾದ ಪ್ರಶಾಂತ್ ಬಜಗೋಳಿ, ಶ್ರೇಯಸ್ ಉಪಸ್ಥಿತರಿದ್ದರು.

Related posts

ಕಾರ್ಕಳ ಶಾರದಾ ಮಹಿಳಾ ಮಂಡಳಿ ವತಿಯಿಂದ ಪ್ರತಿಭಾ ಪುರಸ್ಕಾರ

Madhyama Bimba

ಅಜೆಕಾರು: ಶಾಲೆಯಲ್ಲಿ ಕಸಕ್ಕೆ ಬೆಂಕಿ- ವಸ್ತು ಸ್ಪೋಟ: 4 ಮಕ್ಕಳಿಗೆ ಸುಟ್ಟ ಗಾಯ

Madhyama Bimba

ವಸತಿ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More