ಕಾರ್ಕಳಹೆಬ್ರಿ

ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಪ್ರವೇಶಾತಿ : ಅರ್ಜಿ ಆಹ್ವಾನ

ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಕೋರ್ಸ್ ಪ್ರವೇಶಾತಿ ಪ್ರಾರಂಭವಾಗಿದ್ದು, ಐಟಿಐ ಹಾಗೂ ಪಿಯುಸಿ (ವಿಜ್ಞಾನ) ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಲ್ಯಾಟರಲ್ ಎಂಟ್ರಿ ಸ್ಕೀಮ್ ಮೂಲಕ 2 ನೇ ವರ್ಷ/ 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್‌ಗೆ ಪ್ರವೇಶ ಪಡೆಯ ಬಹುದಾಗಿದೆ.

ಪ್ರವೇಶಾತಿಯ ಅವಧಿ ಶೀಘ್ರವೇ ಮುಗಿಯಲಿದ್ದು, ಸೀಮಿತ ಸಂಖ್ಯೆಯ ಸೀಟುಗಳು ಮಾತ್ರ ಸಂಸ್ಥೆಯಲ್ಲಿ ಲಭ್ಯವಿವೆ. ಹೆಚ್ಚಿನ ಮಾಹಿತಿಗೆ ಮೊ.ನಂ: 8124489163, ದೂ.ಸಂಖ್ಯೆ: 0821-2516322 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ರಾ.ಹೆ. 169 : ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡದ ಇಲಾಖೆ- ಸಾಣೂರಿನಲ್ಲಿ ಸಾರ್ವಜನಿಕರಿಂದಲೇ ತಾತ್ಕಾಲಿಕ ತಂಗುದಾಣ ನಿರ್ಮಾಣ

Madhyama Bimba

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಗೀತ ಗಾಯನ ಸ್ಪರ್ಧೆಯಲ್ಲಿ ಜೇಸಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

Madhyama Bimba

ಹೆಬ್ರಿ ಎಸ್.ಆರ್.ಪಿ.ಯು. ಕಾಲೇಜಿನಲ್ಲಿ ‘ಅನ್ವೇಷಣಂ 2026’ ಪ್ರತಿಭಾನ್ವೇಷಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More