ಕಾರ್ಕಳಹೆಬ್ರಿ

ಹೆಬ್ರಿ ಅಲಯನ್ಸ್ ಕ್ಲಬ್ ನಿಂದ ಲೆಕ್ಕಪರಿಶೋಧಕರಿಗೆ ಗೌರವ ಸನ್ಮಾನ

ಹೆಬ್ರಿ : ರಾಷ್ಟ್ರೀಯ ಲೆಕ್ಕ ಪರಿಶೋಧಕರ ದಿನದ ಅಂಗವಾಗಿ ಹೆಬ್ರಿಯಲ್ಲಿ ಹಿರಿಯ ಲೆಕ್ಕ ಪರಿಶೋಧಕರಾಗಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ರವಿ ರಾವ್ ಇವರನ್ನು ಅಲಯನ್ಸ್ ಕ್ಲಬ್ ಹೆಬ್ರಿ ವತಿಯಿಂದ ಜು.1 ರಂದು ಸನ್ಮಾನಿಸಲಾಯಿತು.

ಅಲಯನ್ಸ್ ಕ್ಲಬ್ ಹೆಬ್ರಿಯ ಅಧ್ಯಕ್ಷ ಬಾಲಚಂದ್ರ ಎಂ. ರವರು ಅಲಯನ್ಸ್ ಅಭಿನಂದನಾ ಪತ್ರ ನೀಡಿ ಗೌರವಿಸಿ ಸನ್ಮಾನಿಸಿದರು.

ಜಿಲ್ಲಾ ಅಲಯನ್ಸ್ 275 ಎಸ್ ಇದರ ಸಂಪುಟ ಕಾರ್ಯದರ್ಶಿ ಕೆ. ರಾಮಚಂದ್ರ ಭಟ್, ಹೆಬ್ರಿ ಅಲಯನ್ಸ್ ಕ್ಲಬ್ಬಿನ ಉಪಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಪದಾಧಿಕಾರಿಗಳು ಉಪಸ್ಥಿತರಿದ್ದರು. ಲೆಕ್ಕ ಪರಿಶೋಧಕರ ಕಚೇರಿಯ ಸಹ ಸಿಬ್ಬಂದಿ ಹಾಜರಿದ್ದರು.

Related posts

ಇಂದು ಕುಂದೇಶ್ವರ ಉತ್ಸವ- ನಾಳೆ ಕುಂದೇಶ್ವರ ಪ್ರಶಸ್ತಿ ಪ್ರದಾನ

Madhyama Bimba

ಬೆಳ್ಮಣ್ ವಲಯ ಬಂಟರ ಯಾನೆ ನಾಡವರ ಸಂಘದ ನೂತನ ನಿವೇಶನ ಅನಾವರಣ

Madhyama Bimba

ಕಾರ್ಕಳ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ- ಗಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More