ಕಾರ್ಕಳಹೆಬ್ರಿ

ನೀರೆ ರಾಮಕೃಷ್ಣ ಶೆಟ್ಟಿ ನಿಧನ

ನೀರೆ ಬೊಟ್ಟ ನಿವಾಸಿ ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರು, ನಿರ್ದೇಶಕರೂ, ನೀರೆ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ರಾಮಕೃಷ್ಣ ಶೆಟ್ಟಿ (70ವ) ಜು. 9ರಂದು ಬೆಳಿಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಪತ್ನಿ ಹಾಗೂ ಓರ್ವ ಪುತ್ರಿ ಅಗಲಿದ್ದಾರೆ.

ಮೃತರ ಅಂತಿಮ ದರ್ಶನವನ್ನು ಇಂದು ಮಧ್ಯಾಹ್ನ 1 ಗಂಟೆಯಿಂದ ಅವರ ಸ್ವಗೃಹವಾದ ಬೈಲೂರಿನ “ಶ್ರೀ ಸಿದ್ಧಿ” ಮನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಮುಂದಿನ ಅಂತಿಮ ಸಂಸ್ಕಾರ ನೀರೆ ಬೊಟ್ಟ ಮೃತರ ಹಿರಿಯರ ಮನೆಯಲ್ಲಿ ಸಂಜೆ 5 ಗಂಟೆಗೆ ನಡೆಸಲಾಗುವುದೆಂದು ಮೃತರ ಕುಟುಂಬಸ್ಥರು ತಿಳಿಸಿರುತ್ತಾರೆ.

Related posts

ವಿಶೇಷ ಠೇವಣಿ ಯೊಜನೆಯ ಮೂಲಕ ಒಂದೇ ತಿಂಗಳಲ್ಲಿ 2.76 ಕೋಟಿ ಸಂಗ್ರಹ

Madhyama Bimba

ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ

Madhyama Bimba

ಚೈತನ್ಯ ಮಿತ್ರ ಮಂಡಳಿ ವತಿಯಿಂದ ನೇ ಸ್ವಾತಂತ್ರ್ಯ ದಿನಾಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More