ಅಜೆಕಾರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು. 08ರಂದು ವರದಿಯಾಗಿದೆ.
ಕೆರ್ವಾಶೆ ಗ್ರಾಮದ ರಾಜೇಶ (33) ಆತ್ಮಹತ್ಯೆ ಮಾಡಿಕೊಂಡವರು.
ಇವರಿಗೆ ವಿಪರೀತ ಮದ್ಯಪಾನದ ಚಟವಿದ್ದು, ಈ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿರುತ್ತಾರೆ.
ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
