ಕಾರ್ಕಳಹೆಬ್ರಿ

ಜು. 12ರಂದು ಶಿರ್ಲಾಲುನಲ್ಲಿ 2ನೇ ವರ್ಷದ ಕೆಸರ್‌ದಗೊಬ್ಬು

ಕಾರ್ಕಳ ತಾಲೂಕಿನ ಶಿರ್ಲಾಲಿನಲ್ಲಿ ಗರಡಿ ಫ್ರೆಂಡ್ಸ್ ಇವರ ನೇತೃತ್ವದಲ್ಲಿ ಶಿರ್ಲಾಲು ಗ್ರಾಮದ ಎಲ್ಲಾ ಸಂಘ ಸಂಸ್ಥೆ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಜು. 12 ಆದಿತ್ಯವಾರದಂದು ಶಿರ್ಲಾಲು ಹಾಡಿಯಂಗಡಿ ಬಳಿ 2 ನೇ ವರ್ಷದ ಕೆಸರ್‌ದಗೊಬ್ಬು ನಡೆಯಲಿದೆ.

ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ ಬೋಳಾರ್ ಹಾಗೂ ತುಳುನಾಡ ರಂಗಬೊಳ್ಳಿ ರವಿ ರಾಮಕುಂಜ ಇವರು ಆಗಮಿಸಿ ಶುಭ ಹಾರೈಸಲಿದ್ದಾರೆ.

ಕಾರ್ಯಕ್ರಮದಲ್ಲಿ ಶಿರ್ಲಾಲು ಗ್ರಾಮದ ಪುರುಷರು, ಮಹಿಳೆಯರು ಹಾಗೂ ಮಕ್ಕಳಿಗೆ ವಿವಿಧ ರೀತಿಯ ಕ್ರೀಡಾಕೂಟಗಳು ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

Related posts

ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿಎನ್ ಎಸ್ ಎಸ್ ವಾರ್ಷಿಕ ಶಿಬಿರದ ಉದ್ಘಾಟನೆ

Madhyama Bimba

ಗಾಂಧಿ ಜಯಂತಿಯ ಪ್ರಯುಕ್ತ ವೈದ್ಯಕೀಯ ಶಿಬಿರ ಹಾಗೂ ರಕ್ತದಾನ ಶಿಬಿರ

Madhyama Bimba

ಅಮೃತಭಾರತಿಯಲ್ಲಿ ಸೇವಾ ಸಂಗಮ ಶಿಶು ಮಂದಿರ ಪ್ರಾರಂಭೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More