ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ 2026ನೇ ಸಾಲಿನ ಅಧ್ಯಕ್ಷರಾಗಿ ಕವಿತಾ ಹರೀಶ್ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಮಲ್ಲಿಕ ಗಣೇಶ್, ಉಪಾಧ್ಯಕ್ಷರಾಗಿ ಪೂರ್ಣಿಮಾ ನಿತ್ಯಾನಂದ, ಜೊತೆ ಕಾರ್ಯದರ್ಶಿಯಾಗಿ ಪ್ರತಿಮಾ ಸುರೇಶ್, ಕೋಶಾಧಿಕಾರಿಯಾಗಿ ಪೂರ್ಣಿಮಾ ಜಯಂತ್, ಜೊತೆ ಕೋಶಾಧಿಕಾರಿಯಾಗಿ ವನಿತಾ ದಿನೇಶ್ ಆಯ್ಕೆಯಾಗಿದ್ದಾರೆ.
