ಕಾರ್ಕಳಹೆಬ್ರಿ

ಶಿರ್ಲಾಲು ಶ್ರೀ ಆಂಜನೇಯ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಸುಕೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಗುರುಪ್ರಸಾದ್ ರಾವ್ ಆಯ್ಕೆ

ಶಿರ್ಲಾಲು ಶ್ರೀ ಆಂಜನೇಯ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಸುಕೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಗುರುಪ್ರಸಾದ್ ರಾವ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಸಂಪತ್, ಉಪಾಧ್ಯಕ್ಷರಾಗಿ ಸುಂದರ ಪೂಜಾರಿ, ಕೋಶಾಧಿಕಾರಿಯಾಗಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿಯಾಗಿ ವಿಶ್ವನಾಥ ಪ್ರಭು, ಪ್ರಿಯಾ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಗಣೇಶ್ ಪೂಜಾರಿ, ಶಿವಭಾಗಿನಿ ಆಯ್ಕೆಯಾಗಿದ್ದಾರೆ.

ಜು. 11ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

Related posts

ಸಾಲು ಮರದ ತಿಮ್ಮಕ್ಕನ ಜನ್ಮದಿನದಂದು ಬೈಲೂರಿನಲ್ಲಿ ಹಸಿರು ಸಂದೇಶ ಸಾರಿದ ಕಾರ್ಕಳ ಜ್ಞಾನಸುಧಾದ ವಿದ್ಯಾರ್ಥಿಗಳು

Madhyama Bimba

ಬೈಲೂರು:  ಊರು ಬೋಡು ಪುದರ್ ಬೊಡ್ಚಿ ನಾಟಕದ ಶುಭಮುಹೂರ್ತ

Madhyama Bimba

ಕಾರ್ಕಳ: ಕಾರುಗಳ ನಡುವೆ ಅಪಘಾತ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More