ಕಾರ್ಕಳಹೆಬ್ರಿ

ಕೃಷ್ಣೋತ್ಸವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಮೂಡುಬಿದಿರೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಇತಿಹಾಸ ಪ್ರಸಿದ್ದ 110ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮದ ಪ್ರಯುಕ್ತ ಜವನೆರ್ ಬೆದ್ರ ಫೌಂಡೇಶನ್(ರಿ.) ಸಂಘಟನೆ ಆಯೋಜಿಸುವ ಬೆದ್ರದ ಕೃಷ್ಣೋತ್ಸವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವೂ ಇಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಿತು.

ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಮುಂದಿನ ದಿನಗಳಲ್ಲಿ ನಡೆಯುವ ಕಾರ್ಯಕ್ರಮಗಳು ಸುಸುತ್ರವಾಗಿ ನಡೆಯಲು ಪ್ರಾರ್ಥಿಸಿ, ದೇವರಿಗೆ ಫಲಪುಷ್ಪವನ್ನು ಅರ್ಪಿಸಿದ ಬಳಿಕ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವೂ ನಡೆಯಿತು.

ಪೋಸ್ಟರ್ ಬಿಡುಗಡೆ ಸಂಧರ್ಭದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೋಕ್ತೆಸರರಾದ ಗುರುಪ್ರಸಾದ್ ಹೊಳ್ಳ, ಜವನೆರ್ ಬೆದ್ರ ಫೌಂಡೇಶನ್(ರಿ.) ಸಂಸ್ಥಾಪಕ ಅಮರ್ ಕೋಟೆ, ಸಂಘಟನೆಯ ಸಂಚಾಲಕರಾದ ರಂಜಿತ್ ಶೆಟ್ಟಿ, ಅಬ್ಬಕ್ಕ ಬ್ರಿಗೇಡ್’ನ ಸಂಚಾಲಕರಾದ ಶ್ರೀಮತಿ ಸುನೀತ ಉದಯ್ ಹಾಗೂ ದಿನೇಶ್ ನಾಯ್ಕ್, ನಾರಯಣ ಪದುಮಲೆ ಮತ್ತಿತರರು ಉಪಸ್ಥಿತರಿದ್ದರು.

Related posts

ಶ್ರೀ ಮಾರಿಯಮ್ಮ ದೇವಸ್ಥಾನ ಕೌಡೂರು ಬೈಲೂರು ಚಂಡಿಕಾ ಹೋಮ

Madhyama Bimba

ಜೋಡುರಸ್ತೆ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆ

Madhyama Bimba

ಕಡಂದಲೆ ಜೋಡುಕಟ್ಟೆ ಬಳಿ ಧರೆಗುರುಳಿದ ಮರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More