ಕಾರ್ಕಳ

ಕಾರ್ಕಳ: ಸಾಣೂರಿನಲ್ಲಿ ಕೋಳಿ ಅಂಕ- ಪ್ರಕರಣ ದಾಖಲು

ಕಾರ್ಕಳ: ಸಾಣೂರು ಪೊರ್ಲೊಟ್ಟುಗುತ್ತು ಕುಬೇರ ಕೋಳಿ ಫಾರ್ಮ್ ಬಳಿ ಸರಕಾರಿ ಹಾಡಿಯಲ್ಲಿ ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಪ್ರಕರಣ ದಾಖಲಾದ ಘಟನೆ ಜು. 16ರಂದು ವರದಿಯಾಗಿದೆ.

ರಕ್ಷಿತ್ ಶೆಟ್ಟಿ, ಪ್ರವೀಣ ದೇವಾಡಿಗ ಹಾಗೂ ಇತರರು ತಮ್ಮ ಸ್ವಂತ ಲಾಭಕ್ಕೊಸ್ಕರ ಕೋಳಿ ಅಂಕ ನಡೆಸುತ್ತಿದ್ದ ಮಾಹಿತಿ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ(ತನಿಖೆ) ಶಿವಕುಮಾರ್ ದಾಳಿ ನಡೆಸಿ ಜೂಜಾಟಕ್ಕೆ ಉಪಯೋಗಿಸಿದ ಕೋಳಿಗಳು, ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕಾರ್ಕಳ – ಪ್ರಾಕೃತಿಕ ವಿಕೋಪ ನಿರ್ವಹಣೆ : ಕಂಟ್ರೋಲ್ ರೂಂ ಸ್ಥಾಪನೆ

Madhyama Bimba

ಹೆಬ್ರಿ: ಸಂಜೀವಿನಿ ಯೋಜನೆಯ ಹಣ ದುರುಪಯೋಗ- ಪ್ರಕರಣ ದಾಖಲು

Madhyama Bimba

ಕಸ್ತೂರಿ ರಂಗನ್ ವರದಿ : ಜನರಲ್ಲಿ ಗೊಂದಲ ಸೃಷ್ಠಿಸುತ್ತಿರುವ ಕೇಂದ್ರ ಸರ್ಕಾರ – ಜನರ ಮನದಲ್ಲಿ ಆತಂಕ : ಸಂಸದರ ಮೌನ ! – ಮುದ್ರಾಡಿ ಮಂಜುನಾಥ ಪೂಜಾರಿ ಆಕ್ರೋಶ !

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More