Blog

ಲಕ್ಷ್ಮಿ ನಾರಾಯಣ ಭಟ್ ನಿಧನ

ಪೆರ್ವಾಜೆ ಶಿರ್ಡಿ ಸಾಯಿ ಬಾಬಾ ಮಂದಿರ ಪ್ರಧಾನ ಅರ್ಚಕ ಲಕ್ಷ್ಮಿ ನಾರಾಯಣ ಭಟ್ ನಿಧನ

 

ಕಾರ್ಕಳ : ಕಾರ್ಕಳ ಪೆರ್ವಾಜೆಯ ಸುವರ್ಣ ಭೂಮಿಯಲ್ಲಿರುವ ಶಿರ್ಡಿ ಸಾಯಿ ಬಾಬಾ ಮಂದಿರದ ಪ್ರಧಾನ ಅರ್ಚಕರಾದ ಲಕ್ಷ್ಮಿ ನಾರಾಯಣ ಭಟ್ ತಡರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. ಪೆರ್ವಾಜೆಯ ಅಂಗಡಿ ಭಟ್ರು ಎಂದು ಕರೆಸಿಕೊಳ್ಳುತ್ತಿದ್ದ ಇವರು ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಹಲವಾರು ದೇವಸ್ಥಾನಗಳಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸುತ್ತಿದ್ದರು. ಪತ್ನಿ ಪುತ್ರ ಹಾಗೂ ಮಗಳನ್ನು ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಸಂಕಷ್ಟದಲ್ಲಿ ಬೆಳೆಗಾರರು

Madhyama Bimba

ಕಾರ್ಕಳದಲ್ಲಿ ಹಲಸು ಮಾವು ಮೇಳ

Madhyama Bimba

ಬೇಕಾಗಿದ್ದಾರೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More