ಕಾರ್ಕಳ

ಬೈಲೂರು ಗಾಂಧಿ ಸ್ಮಾರಕ ಭವನ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದಿಲೀಪ್ ಶೆಟ್ಟಿ ಪುನರಾಯ್ಕೆ

ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿ ಗಾಂಧಿ ಸ್ಮಾರಕ ಭವನ ನೀರೆ ಬೈಲೂರು ಇಲ್ಲಿಯ 47ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದಿಲೀಪ್ ಶೆಟ್ಟಿ ಕೆಳಪೇಟೆ ಇವರು ಪುನರಾಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಧೀರಜ್ ಹೆಗ್ಡೆ, ಕೋಶಾಧಿಕಾರಿಯಾಗಿ ಹರೀಶ್ ಆಚಾರ್ಯ, ಕ್ರೀಡಾ ಕಾರ್ಯದರ್ಶಿಯಾಗಿ ಕಿಶನ್ ಕೌಡೂರು, ಸುನಿಲ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ತಿಲಕ್, ವಿಶ್ವಾಸ್ ಕೌಡೂರು ಇವರನ್ನು ಪುನರಾಯ್ಕೆ ಮಾಡಲಾಯಿತು.

ಸಮಿತಿಯ ಸಭೆಯನ್ನು ಜು. ೧೮ರಂದು ಬೈಲೂರು ಶ್ರೀ ಮಾರಿಯಮ್ಮ ಸಬಾಭವನದಲ್ಲಿ ನಡೆದಿದ್ದು, ಈ ಸಭೆಯಲ್ಲಿ ಪದಾಧಿಕಾರಿಗಳನ್ನು ಪುನರಾಯ್ಕೆ ಮಾಡಲಾಯಿತು.

Related posts

ಬಸ್ರಿ ಶಾಲೆಯಲ್ಲಿ ‘ಒಂದು ಗಿಡ ಹೆತ್ತವರೊಂದಿಗೆ’ ವೈಶಿಷ್ಟ್ಯಪೂರ್ಣ ಕಾರ್ಯಕ್ರಮ

Madhyama Bimba

ದಕ್ಷಿಣ ವಲಯ ಗಣರಾಜ್ಯೋತ್ಸವ ಪೂರ್ವ ಪರೇಡ್ ಆಯ್ಕೆ ಶಿಬಿರದಲ್ಲಿ ಪಾಲ್ಗೊಳ್ಳಲಿರುವ ನಿಟ್ಟೆ ವಿದ್ಯಾರ್ಥಿನಿ

Madhyama Bimba

ಸ್ವಯಂ ಸೇವಾ ಗೃಹರಕ್ಷಕರ ಹುದ್ದೆ : ಅರ್ಜಿ ಆಹ್ವಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More