ಮೂಡುಬಿದಿರೆ

ರೋಟರಿ ಕ್ಲಬ್ ನಿಂದ ಗ್ಲಾಸ್ ಲೋಟ ವಿತರಣೆ

ಮೂಡುಬಿದಿರೆ ರೋಟರಿ ಕ್ಲಬ್ ನ ಸಮಾಜ ಸೇವಾ ಕಾರ್ಯದ ಭಾಗವಾಗಿ ಮೂಡುಬಿದಿರೆಯಲ್ಲಿ ಪ್ಲಾಸ್ಟಿಕ್ ಲೋಟಗಳ ಬಳಕೆಯನ್ನು ಕಡಿಮೆಗೊಳಿಸುವಂತೆ ಜಾಗೃತಗೊಳಿಸಲು ರಸ್ತೆ ಪಕ್ಕದ ಸಣ್ಣ ಉದ್ಯಮದವರಿಗೆ 60 ಗ್ಲಾಸ್ ಗಳನ್ನು ವಿತರಿಸಲಾಯಿತು.

ರೋಟರಿ ಕ್ಲಬ್ ಅಧ್ಯಕ್ಷರಾದ ಡಾ. ಆಶೀರ್ವಾದ ಎಂ. ಪಿ. ಹಿರಿಯ ಸದಸ್ಯರಾದ ಡಾ. ಹರೀಶ್ ನಾಯಕ್ ಮತ್ತು ಡಾ. ವಿನಯ ಕುಮಾರ್ ಹೆಗ್ಡೆ ಯವರು ಈ ಸಂದರ್ಭದಲ್ಲಿ ಭಾಗವಹಿಸಿ ಶುಭಹಾರೈಸಿದರು

Related posts

ನೀಟ್-2026ರಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Madhyama Bimba

ಕೌಶಲ ಜ್ಞಾನವಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ -ಸವಿತಾ

Madhyama Bimba

ಮೂಡುಬಿದಿರೆ ಬಿಜೆಪಿಯಿಂದ ಪರಿಸರ ದಿನಾಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More