ಕಾರ್ಕಳಹೆಬ್ರಿ

ನಿವೃತ್ತ ಯೋಧ ನೀರೆ ಸಹದೇವ ನಾಯಕ್ ನಿಧನ

ನಿವೃತ್ತ ಯೋಧ, ಪ್ರಗತಿ ಪರ ಕೃಷಿಕ ನೀರೆ ಸಹದೇವ ನಾಯಕ್ (67) ಜು.29ರಂದು ನಿಧನ ಹೊಂದಿದರು.

ಭಾರತೀಯ ಭೂಸೇನೆಯಲ್ಲಿ ಸೇವೆಯನ್ನು ಸಲ್ಲಿಸಿ ಸ್ವಯಂ ನಿವೃತ್ತಿಯನ್ನು ಪಡೆದು ತನ್ನ ಹುಟ್ಟೂರಿನಲ್ಲಿ ಕೃಷಿಕರಾಗಿ ತೊಡಗಿಸಿಕೊಂಡು ಪ್ರಗತಿಪರ ಕೃಷಿಕರಾಗಿ ಹಲವು ವೈವಿಧ್ಯಮಯ ಬೆಳೆಗಳನ್ನು ಬೆಳೆಸಿದ್ದಾರೆ. ಸೇನೆಯಿಂದ ನಿವೃತ್ತಿ ಪಡೆದ ಬಳಿಕ ಹಿರಿಯ ಸರ್ವೇಯರ್ ಆಗಿ ಕಾರ್ಯ ನಿರ್ವಹಿಸಿದ್ದರು. ಸ್ಥಳೀಯ ಯುನಿಟಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾಗಿ, ಭಾರತೀಯ ಕಿಸಾನ್ ಸಂಘದಲ್ಲಿ ತಾಲೂಕು ಮಟ್ಟದ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿರುತ್ತಾರೆ.

ಮೃತರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Related posts

ಬಜಗೋಳಿಯಲ್ಲಿ ನೂತನ ಫ್ಲೆಕ್ಸ್ ಫ್ಯಾಕ್ಟರಿ ಘಟಕ ಪ್ರಾರಂಭ

Madhyama Bimba

ಕ್ರೈಸ್ಟ್‌ಕಿಂಗ್: ತುಳುನಾಡ ಇತಿಹಾಸ ದರ್ಶನ ಉಪನ್ಯಾಸ ಕಾರ್ಯಕ್ರಮ

Madhyama Bimba

ಕ್ರೈಸ್ಟ್‌ಕಿಂಗ್: ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More