Blog

ಖಾಸಗಿ ವಾಹಿನಿಯ ರಹಸ್ಯ ಕಾರ್ಯಾಚರಣೆ – ಮೂವರು ಪೊಲೀಸ್ ಅಧಿಕಾರಿಗಳ ತಲೆದಂಡ

ಕಾರ್ಕಳ: ಪೊಲೀಸ್ ಇಲಾಖೆಯಲ್ಲಿ ಹಣದ ಬೇಡಿಕೆ ಆರೋಪಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಖಾಸಗಿ ವಾಹಿನಿಯೊಂದು ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಪೊಲೀಸ್ ಅಧಿಕಾರಿಗಳು ಲಂಚ ಪಡೆದುಕೊಳ್ಳುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ಕಳ ಡಿವೈಎಸ್‌ಪಿ ವಿಜಯ ಪ್ರಸಾದ್, ವೃತ್ತ ನಿರೀಕ್ಷಕ ಸಂದೀಪ್ ಹಾಗೂ ಡಿವೈಎಸ್‌ಪಿ ಕಚೇರಿ ಸಿಬ್ಬಂದಿ ಶಿವಾನಂದ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

ಈ ಕುರಿತಾದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸಲ್ಲಿಸಿದ ವರದಿಯ ಮೇರೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಶಿಸ್ತು ಕ್ರಮ ಪೂರ್ಣಗೊಳ್ಳುವವರೆಗೆ ಮೂವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

Related posts

ಗ್ರಾಮ ಪಂಚಾಯತ್ ಗಳಿಗೆ ಉಪ ಚುನಾವಣೆ

Madhyama Bimba

ನಕ್ರೆ ಕುಂಜಿಬೆಟ್ಟುವಿನಲ್ಲಿ ಕಾರ್ಯಕರ್ತರ ಸಭೆ

Madhyama Bimba

ಶಿಕ್ಷಕರ ದಿನಾಚರಣೆಯ ದಿನ ಅಕ್ಷರ ಪಾಠ ಕಲಿಸಿದ ಶಿಕ್ಷಕಿಗೆ ಗೌರವ ಸಮರ್ಪಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More