ಕಾರ್ಕಳಹೆಬ್ರಿ

ಸಂಕಲಕರಿಯ ಪರಿಸರದಲ್ಲಿ ಚಿರತೆ ಹಾವಳಿ- ಆತಂಕದಲ್ಲಿ ಗ್ರಾಮಸ್ಥರು

ಮುಂಡ್ಕೂರು ಗ್ರಾಮದ ಸಂಕಲಕರಿಯ ಉಗ್ಗೆದ ಬೆಟ್ಟು ಪರಿಸರದಲ್ಲಿ ಚಿರತೆ ಹಾವಳಿಯಿಂದ ಗ್ರಾಮಸ್ಥರಿಗೆ ಆತಂಕ ಹೆಚ್ಚಾಗಿದೆ.

ಹಲವಾರು ಮನೆಯ ನಾಯಿಗಳು, ಕೋಳಿಗಳು ಚಿರತೆಗೆ ಬಲಿಯಾಗಿವೆ. ರಾತ್ರಿ ಹೊತ್ತು ಚಿರತೆ ಮನೆ ಅಂಗಳದಲ್ಲಿ ಸುತ್ತಾಡುವ ದೃಶ್ಯ ನವನೀತ ಅಮೀನ್ ರವರ ಮನೆಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಚಿರತೆಯ ಹಾವಳಿಯಿಂದ ಜನರು ಭಯಭೀತರಾಗಿದ್ದಾರೆ.

ಅರಣ್ಯ ಇಲಾಖೆ ಬೋನ್ ಇಟ್ಟು ಚಿರತೆಯನ್ನು ಹಿಡಿಯಬೇಕಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಶ್ರೀ ರಾಮಪ್ಪ ಎಜುಕೇಶನ್ ಟ್ರಸ್ಟ್‌ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Madhyama Bimba

ಮುದ್ರಾಡಿಯಲ್ಲಿ ಮಾದಕ ವ್ಯಸನ ಜಾಗೃತಿ ಕಾರ್ಯಾಗಾರ

Madhyama Bimba

ಚೈತನ್ಯ ಮಿತ್ರ ಮಂಡಳಿ ವತಿಯಿಂದ ನೇ ಸ್ವಾತಂತ್ರ್ಯ ದಿನಾಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More