ಕಾರ್ಕಳ

ರೆಂಜಾಳ ಭೂಕುಸಿತ ಸ್ಥಳದಲ್ಲಿ ಜಿಎಸ್‌ಐ ಬೆಂಗಳೂರು ತಂಡ ಪರಿಶೀಲನೆ

ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಹೇಡ್ಮೆ ಪ್ರದೇಶದಲ್ಲಿ ಹರಿಪ್ರಸಾದ್ ಹಾಗೂ ಸುಮಿತ್ರ ಎಂಬುವವರ ಮನೆಯ ಸಮೀಪ ಭೂಕುಸಿತ ಉಂಟಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಯವರ ಆದೇಶದಂತೆ ಕಾರ್ಕಳ ತಹಶಿಲ್ದಾರ್‌ರವರ ನಿರ್ದೇಶನದಂತೆ ಘಟನಾ ಸ್ಥಳಕ್ಕೆ ಜಿಎಸ್‌ಐ ಬೆಂಗಳೂರು ತಂಡ ಪರಿಶೀಲನಾ ಕಾರ್ಯ ನಡೆಸಿದರು.


ಈ ಸಂದರ್ಭದಲ್ಲಿ ಕಾರ್ಕಳ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿ ಉಪಸ್ಥಿತರಿದ್ದರು.

 

Related posts

ಕೆರ್ವಾಶೆ ಬಂಗ್ಲೆಗುಡ್ಡೆ ಶಾಲಾ ಪ್ರಾರಂಭೋತ್ಸವ

Madhyama Bimba

ನೀರೆಬೈಲೂರು ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Madhyama Bimba

ಪರಂಪರಾ ವಿವಿಧೋದ್ದೇಶ ಸಹಕಾರ ಸಂಘ (ನಿ) ಕಾರ್ಕಳ- 15ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More