ಕಾರ್ಕಳಹೆಬ್ರಿ

ಜವಾಹರ ನವೋದಯ ವಿದ್ಯಾಲಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹೆಬ್ರಿಯ ಜವಾಹರ ನವೋದಯ ವಿದ್ಯಾಲಯದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ 6ನೇ ತರಗತಿಯ ಪ್ರವೇಶಾತಿಗಾಗಿ ಆನ್‌ಲೈನ್ https://navodaya.gov.in ಅಥವಾ  https://cbseitms.rcil.gov.in/nvs ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 7 ರವರೆಗೆ ವಿಸ್ತರಿಸಲಾಗಿದ್ದು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಶಾಲಾ ಕಚೇರಿ ದೂ.ಸಂ: 08253-251260 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮಶಾಲೆ ಮತ್ತು ಪ್ರೌಢಶಾಲೆ ಪ್ರಾರಂಭೋತ್ಸವ

Madhyama Bimba

ಮಕ್ಕಿ ಶಾಲೆಯಲ್ಲಿ ಉಚಿತ ಲೇಖನ ಸಾಮಗ್ರಿ, ಕೊಡೆ ವಿತರಣೆ

Madhyama Bimba

ಸಾಣೂರು ಯುವಕ ಮಂಡಲ ವತಿಯಿಂದ ಜೂ. 14ರಂದು ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More