ಕರ್ನಾಟಕ ಸರ್ಕಾರದ ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಛೇರಿ, ಅಂತರ್ಜಲ ನಿರ್ದೇಶನಾಲಯ ಉಡುಪಿ ರಜತಾದ್ರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇದರ ವತಿಯಿಂದ ಅಂತರ್ಜಲ ಸಂರಕ್ಷಣೆ ಮತ್ತು ಸದ್ಭಳಕೆ ವಿಷಯದ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಾರ್ಕಳ ಕಾಬೆಟ್ಟು ಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ 2026 ರಲ್ಲಿ ಹೆಬ್ರಿ ಎಸ್.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೯ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಆಚಾರ್ಯ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
next post
