Blog

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆ

ಕಾರ್ಕಳ: ಎಸ್. ವಿ.ಟಿ. ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಆ.6ರಂದು ನಡೆದ ತಾಲೂಕು ಮಟ್ಟದ (17 ವರ್ಷದ ಒಳಗಿನ ಹಾಗೂ 14 ವರ್ಷದ ಒಳಗಿನ) ಬಾಲಕರ ಹಾಗೂ ಬಾಲಕಿಯರ ಕುಸ್ತಿ ಪಂದ್ಯಾವಳಿಯಲ್ಲಿ ಎಸ್‌ವಿಟಿ ಆಂಗ್ಲ ಮಾಧ್ಯಮ ಶಾಲೆಯ 26 ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿ 16 ಚಿನ್ನದ ಪದಕ, 7 ಬೆಳ್ಳಿಯ ಪದಕ ಹಾಗೂ 3 ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ.
ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ.

Related posts

ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್‌ಶಿಪ್: ದೈವಿಕ್ ಭಂಡಾರಿ ದ್ವಿತೀಯ

Madhyama Bimba

ಮೂಡುಬಿದಿರೆ ಲಯನ್ಸ್ ಕ್ಲಬ್ ‘ಹರಿಭವ’ ಲೋಕಾಪ೯ಣೆ

Madhyama Bimba

ಕುಸಿದು ಬಿದ್ದು ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More