ಕಾರ್ಕಳ

ಮಹಿಳಾ ಪೈಲೆಟ್ ಆಗಿ ಬೈಲೂರು ರಂಗನಪಲ್ಕೆ ಶೈನಿ ಅಸ್ಮಾ ಸಲ್ದಾನ

ಉಡುಪಿ ಜಿಲ್ಲೆಗೆ ಪ್ರಥಮ ಮಹಿಳಾ ಪೈಲೆಟ್‌ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ದಾನ ಆಯ್ಕೆಯಾಗಿದ್ದಾರೆ.

ಇವರು ಪೈಲೆಟ್ ತರಬೇತಿಯನ್ನು ಪೂರ್ಣಗೊಳಿಸಿ ಕಮರ್ಷಿಯಲ್ ಪೈಲೆಟ್ ಲೈಸೆನ್ಸ್ ಪಡೆದುಕೊಂಡಿದ್ದಾರೆ.

ಬೈಲೂರು ರಂಗನಪಲ್ಕೆಯ ಅಶೋಕ್ ಜಾಕೂಬ್ ಸಲ್ದಾನ ಮತ್ತು ಮರಿಯಾ ಗ್ರೆಟ್ಟಾ ಸಲ್ದಾನ ದಂಪತಿಯ ಪುತ್ರಿಯಾದ ಈಕೆ ಕ್ರೈಸ್ಟ್‌ಕಿಂಗ್ ವಿದ್ಯಾಸಂಸ್ಥೆಯಲ್ಲಿ ಪಿಯುಸಿವರೆಗಿನ ಶಿಕ್ಷಣವನ್ನು ಪೂರೈಸಿದ್ದರು. ನಂತರ ಇಂದಿರಾಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿಕ್‌ಗೆ ಬೆಂಗಳೂರಿನಲ್ಲಿ ಪ್ರವೇಶ ಪರೀಕ್ಷೆ ಬರೆದು ತೇರ್ಗಡೆ ಹೊಂದಿ 2023ರ ಆಗಸ್ಟ್‌ನಿಂದ ಉತ್ತರ ಪ್ರದೇಶದ ಪುರ್ಸತ್‌ಗಂಜ್ ಇಂದಿರಾಗಾಂಧಿ ರಾಷ್ಟ್ರೀಯ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದರು.

Related posts

ಕ್ರೈಸ್ಟ್‌ಕಿಂಗ್: ಸಂಭ್ರಮದ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

Madhyama Bimba

ಮುದ್ರಾಡಿಯಲ್ಲಿ ಮಾದಕ ವ್ಯಸನ ಜಾಗೃತಿ ಕಾರ್ಯಾಗಾರ

Madhyama Bimba

ಕಾರ್ಕಳ ಜ್ಞಾನಸುಧಾ : ವಿಶ್ವಯೋಗ ದಿನಾಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More