ಕಾರ್ಕಳಹೆಬ್ರಿ

ಸಾಣೂರು ರಾಜೇಶ್ವರಿ ಪಿಯು ಕಾಲೇಜು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ

ಬೈಲೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆ. 13ರಂದು ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ರಾಜೇಶ್ವರಿ ನ್ಯಾಷನಲ್ ಪಿಯು ಕಾಲೇಜು, ಸಾಣೂರು ಇಲ್ಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ನೀಲಾವತಿ ಮತ್ತು ಉಷಾರಾಣಿ ಅವರು ರಿದಮಿಕ್ ಪೇರ್ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Related posts

ಹೆಬ್ರಿ ಗೋಪಾಲ ಭಂಡಾರಿಯವರ ಪುತ್ಥಳಿಗೆ ಮಾಲಾರ್ಪಣೆ

Madhyama Bimba

ಗಾಂಧಿ ಜಯಂತಿ ಪ್ರಯುಕ್ತ ಕೆಕೆಎಂಪಿಯಿಂದ ಪ್ರಯಾಣಿಕರ ತಂಗುದಾಣ ಸ್ವಚ್ಛತಾ ಕಾರ್ಯಕ್ರಮ

Madhyama Bimba

ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ – ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಜನ್ಮ ದಿನಾಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More