ಕಾರ್ಕಳಹೆಬ್ರಿ

ಚೈತನ್ಯ ಮಿತ್ರ ಮಂಡಳಿ ವತಿಯಿಂದ ನೇ ಸ್ವಾತಂತ್ರ್ಯ ದಿನಾಚರಣೆ

ಚೈತನ್ಯ ಮಹಿಳಾ ಮತ್ತು ಯುವತಿ ಮಂಡಳಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷರಾದ ಧೀರಜ್ ಶೆಟ್ಟಿ ಧ್ವಜಾರೋಹಣಗೈದರು.

ಈ ಸಂದರ್ಭದಲ್ಲಿ ಚೈತನ್ಯ ಮಿತ್ರ ಮಂಡಳಿಯ ಸಂಚಾಲಕರಾದ ಯತೀಶ್ ಎನ್, ಪೂರ್ವ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಯಸ್ ಯಸ್. ಚೈತನ್ಯ ಮಹಿಳಾ ಮತ್ತು ಯುವತಿ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಕವಿತಾ ಗುರುಮೂರ್ತಿ, ಸ್ಥಾಪಕ ಅಧ್ಯಕ್ಷೆ ಶ್ರೀಮತಿ ರೂಪಾ ಯತೀಶ್, ಸುದರ್ಶನ್ ಪೂಜಾರಿ, ಕಾರ್ಯದರ್ಶಿ ಯತೀಶ್, ಶ್ರೀಮತಿ ಶಶಿಕಲಾ, ರಮೇಶ್, ಮಾಸ್ಟರ್ ಚೇತನ್, ಸಂತೋಷ್ ಉಪಸ್ಥಿತರಿದ್ದರು.

Related posts

ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ

Madhyama Bimba

ದಕ್ಷಿಣ ವಲಯ ಗಣರಾಜ್ಯೋತ್ಸವ ಪೂರ್ವ ಪರೇಡ್ ಆಯ್ಕೆ ಶಿಬಿರದಲ್ಲಿ ಪಾಲ್ಗೊಳ್ಳಲಿರುವ ನಿಟ್ಟೆ ವಿದ್ಯಾರ್ಥಿನಿ

Madhyama Bimba

ಮಾಳ ಇಂದಿರಾನಗರ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More