ಕಾರ್ಕಳ

ಜೋಡುರಸ್ತೆ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆ

ಕಾರ್ಕಳ: ಜೋಡುರಸ್ತೆಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದ್ದು, ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಆ. 23 ರಂದು ಬೆಳಿಗ್ಗೆ ಗಂಟೆ 11.೦೦ ಕ್ಕೆ. ಸರಿಯಾಗಿ ಸಂಘದ ಅಧ್ಯಕ್ಷರಾದ ಸಂತೋಷ್ ರಾವ್ ಇವರ ಉಪಸ್ಥಿತಿಯಲ್ಲಿ ಸಂಘದ ಕೇಂದ್ರ ಕಛೇರಿ ಲಕ್ಷ್ಮಿ ಪ್ರಸಾದ ಕಟ್ಟಡ ಜೋಡುರಸ್ತೆ ಕುಕ್ಕುಂದೂರು ಇದರ ಸಭಾಭವನದಲ್ಲಿ ನಡೆಯಲಿದೆ ಎಂದು ಕೇಂದ್ರ ಕಛೇರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಜಯಶ್ರೀಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜು ಅತ್ಯುತ್ತಮ ಸಾಧನೆ- ಕಾಲೇಜಿನ 30 ವಿದ್ಯಾರ್ಥಿಗಳಿಗೆ 100ರ ಒಳಗೆ ರ್‍ಯಾಂಕ್- ನಾಗದೇವ್ ಎಂ. ಜಿ ಇಂಜಿನಿಯರಿಂಗ್ ವಿಭಾಗದಲ್ಲಿ 28ನೇ ರ್‍ಯಾಂಕ್

Madhyama Bimba

2024-25 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಹೊಂದಿದ ಪತ್ರಕರ್ತರಿಗೆ ಮೀಡಿಯಾ ಕಿಟ್: ಅರ್ಜಿ ಆಹ್ವಾನ

Madhyama Bimba

ಕ್ರೈಸ್ಟ್‌ಕಿಂಗ್: ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More