ಕಾರ್ಕಳ

ಜೋಡುರಸ್ತೆ ಗಣೇಶೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜೋಡುರಸ್ತೆ ಇದರ 43ನೇ ವರ್ಷದ ಗಣೇಶೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.


ಗಣಪತಿ ವಿಗ್ರಹ ರಚನಕಾರರಾಗಿರುವ ಗಣೇಶ್ ನಾಯಕ್ ಎಣ್ಣೆಹೊಳೆ ಇವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಸಂತೋಷ್ ರಾವ್, ಗೌರವಾಧ್ಯಕ್ಷರಾದ ರಮೇಶ್ ನಾಯಕ್, ಗೌರವ ಉಪಾಧ್ಯಕ್ಷ ಸಚಿನ್ ಸಾಲಿಯಾನ್, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಐಸಿರ, ಕೋಶಾಧಿಕಾರಿ ಕಿಶೋರ್ ಕುಮಾರ್ ಹಾಗೂ ಎಲ್ಲಾ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ಕ್ಲಬ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Madhyama Bimba

ಜ್ಞಾನಸುಧಾ: ಮೌಲ್ಯಸುಧಾ-51

Madhyama Bimba

ಕಾರ್ಕಳ ಜ್ಞಾನಸುಧಾ: ಹದಿಹರೆಯದ ಬಗ್ಗೆ ಜಾಗೃತಿ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More