ಕಾರ್ಕಳ

ಇನ್ನಾ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಲೇಖನ ಸಾಮಾಗ್ರಿ, ಬ್ಯಾಗ್, ಕೊಡೆ ಮತ್ತು ಸಮವಸ್ತ್ರ ವಿತರಣೆ

ಇನ್ನಾ ಅಂಗನವಾಡಿ ಕೇಂದ್ರಕ್ಕೆ ದಾನಿಗಳ ನೆರವಿನಿಂದ ಪುಟಾಣಿ ಮಕ್ಕಳಿಗೆ ಲೇಖನ ಸಾಮಗ್ರಿ, ಬ್ಯಾಗ್, ಕೊಡೆ, ಸಮವಸ್ತ್ರ ವಿತರಿಸುವ ಕಾರ್ಯಕ್ರಮ ಆ. 14ರಂದು ಜರಗಿತು.


ಬ್ರೈಟ್ ಫ್ಲೆಕ್ಸ್ ಇಂಟರ್ನ್ಯಾಷನಲ್ ಕಂಪನಿ ವತಿಯಿಂದ ಮಕ್ಕಳಿಗೆ ಲೇಖನ ಸಾಮಗ್ರಿ, ಬ್ಯಾಗ್, ಕೊಡೆ, ಪ್ರದೀಪ್ ಶೆಟ್ಟಿ ಇವರು 22 ವರ್ಷಗಳಿಂದ ಪುಟಾಣಿ ಮಕ್ಕಳಿಗೆ ಸಮವಸ್ತ್ರ ನೀಡಿರುತ್ತಾರೆ.

ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶ ಆರ್ ಮೂಲ್ಯ ಇನ್ನಾ, ಬ್ರೈಟ್ ಫ್ಲೆಕ್ಸ್ ಇಂಟರ್ನ್ಯಾಷನಲ್ ಕಂಪನಿಯ ಪ್ರಬಂಧಕರಾದ ಪ್ರಕಾಶ್, ಇನ್ನಗುತ್ತು ಹಾರ್ದಿಕ್ ಶೆಟ್ಟಿ, ಶಾಲಾ ಮುಖ್ಯಶಿಕ್ಷಕಿ ಅಶ್ವಿನಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಲಕ್ಷ್ಮೀ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಉಷಾ, ಸಹಾಯಕಿ ಸುಜಾತ ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಶಿವಪುರ ಪ್ರೌಢಶಾಲೆಯಲ್ಲಿ ಚೆಸ್ ಪಂದ್ಯಾಟ

Madhyama Bimba

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Madhyama Bimba

ಜೋಡುರಸ್ತೆ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More