Blogರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್‌ಶಿಪ್: ದೈವಿಕ್ ಭಂಡಾರಿ ದ್ವಿತೀಯ by Madhyama BimbaAugust 21, 2026010 Share0 Post Views: 54 ಕಾರ್ಕಳ: ಕಾರ್ಕಳ ಸಾಣೂರು ರಾಜೇಶ್ವರಿ ನ್ಯಾಷನಲ್ ಸ್ಕೂಲ್ & ಪಿಯು ಕಾಲೇಜಿನ 5ನೇ ತರಗತಿಯ ವಿದ್ಯಾರ್ಥಿ ದೈವಿಕ್ ಭಂಡಾರಿ ಮೂರನೇ ಆಹ್ವಾನಿತ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಕೊಂಪೀಟ್-5.0ರಲ್ಲಿ ಕುಮಿತೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.