ಮೂಡುಬಿದಿರೆ

ಶಿರ್ತಾಡಿಯಲ್ಲಿ ವರಮಹಾಲಕ್ಷ್ಮಿ ಪೂಜೆ

ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ) ಮತ್ತು ನಾರಾಯಣ ಗುರು ಮಹಿಳಾ ಘಟಕ ಇದರ ಆಶ್ರಯದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯು ಕಂದೀರು ಸೋಮನಾಥ ಶಾಂತಿಯವರ ಪೌರೋಹಿತ್ಯದಲ್ಲಿ ಆಗಸ್ಟ್ 21ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮಹಿಳಾ ಘಟಕ ಉಪಸಮಿತಿ ಗ್ರಾಮ ಸಮಿತಿಗಳ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಡಾ. ಮೋಹನ್ ಆಳ್ವ ಹುಟ್ಟೂರ ಅಭಿನಂದನಾ ಸಮಾರಂಭದ ಪ್ರಥಮ ಪೂರ್ವಭಾವಿ ಸಭೆ – ಜಾತಿ ಧರ್ಮ ಮೀರಿ ಬೆಳೆದ ಶಕ್ತಿಗೆ ಗೌರವಾರ್ಪಣೆ ನಮ್ಮ ಭಾಗ್ಯ: ಒಕ್ಕೊರಲ ಅಭಿಪ್ರಾಯ

Madhyama Bimba

ಆಳ್ವಾಸ್‌ನಲ್ಲಿ ಉಚಿತ ಆಯುರ್ವೇದ ತಪಾಸಣಾ ಶಿಬಿರ

Madhyama Bimba

ಬೆಳುವಾಯಿ ಸಹಕಾರಿಗೆ ಅಪೆಕ್ಸ್ ಪ್ರಶಸ್ತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More