ಕಾರ್ಕಳ

ಕಾರ್ಕಳ: ರಸ್ತೆ ಬದಿ ನಿಲ್ಲಿಸಿದ್ದ ರಿಕ್ಷಾಕ್ಕೆ ಈಕೋವಾಹನ ಡಿಕ್ಕಿ

ಕಾರ್ಕಳ: ಈದು ಹೊಸ್ಮಾರು ಕಾರ್ಕಳ- ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ರಿಕ್ಷಾಕ್ಕೆ ಈಕೋವಾಹನ ಡಿಕ್ಕಿಯಾದ ಘಟನೆ ಆ. 23ರಂದು ವರದಿಯಾಗಿದೆ.

ಈದುವಿನ ಸದಾನಂದ (೫೪)ರವರು ತನ್ನ ರಿಕ್ಷಾವನ್ನು ರಸ್ತೆ ಬದಿ ನಿಲ್ಲಿಸಿದ್ದು, ಈ ಸಂದರ್ಭ ಕಾರ್ಕಳದಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಈಕೋವಾಹನದ ಚಾಲಕ ಜಗದೀಶ್ ಮದ್ಯಪಾನ ಸೇವಿಸಿ ವಾಹನ ಚಲಾಯಿಸಿದ ಪರಿಣಾಮ ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ಪರಿಣಾಮ ರಿಕ್ಷಾದ ಹಿಂಬಾಗ ಮತ್ತು ಇಕೋ ವಾಹನದ ಮುಂಬಾಗ ಜಖಂಗೊಂಡಿರುತ್ತದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಗಣೇಶ್‌ ಕೆ. ಶೆಟ್ಟಿ ಸಾರಥ್ಯದಲ್ಲಿ ತುಳುಕೂಟ ಗೋವಾ ಲೋಕಾರ್ಪಣೆ – ಸಂಭ್ರಮದ ಕಾರ್ಯಕ್ರಮ

Madhyama Bimba

ಅ.9ರಂದು ಉಡುಪಿಯ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ನವೀಕೃತ ಪುರುಷರ ವಿಭಾಗದ ಉದ್ಘಾಟನೆ- ಸ್ವದೇಶಿ-ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್ ಗಳು ಲಭ್ಯ

Madhyama Bimba

ಕಾರ್ಕಳ ಮತ್ತು ಶಿರ್ವ ಜೆಎಂಜೆ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು ಲಭ್ಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More