Blog

ಈದ್ ಮಿಲಾದ್ ಉಡುಪಿ ಮಂಗಳೂರುಗೆ ಆಗಸ್ಟ್ 25 ರಜೆ

ಈದ್ ಮಿಲಾದ್ ಪ್ರಯುಕ್ತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಆಗಸ್ಟ್ 25 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

 

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಕಾರ್ಯಕ್ರಮಗಳಿಗೆ ಅನುಗುಣವಾಗಿ ಈ ಆದೇಶ ನೀಡಲಾಗಿದೆ.

 

ಆದರೆ ಕರ್ನಾಟಕ ರಾಜ್ಯದ ಇತರ ಜಿಲ್ಲೆಗಳಲ್ಲಿ ಆಗಸ್ಟ್ 26 ರಂದು ಬುಧವಾರ ರಜೆ ನೀಡಲಾಗಿದೆ.

ಸ್ಥಳೀಯ ಜಿಲ್ಲಾಧಿಕಾರಿಗಳ ಕೋರಿಕೆ ಮೇರೆಗೆ ಈ ಆದೇಶ ಹೊರಡಿಸಲಾಗಿದೆ

 

ಸ್ಥಳೀಯ

Related posts

ಕುಡಿತದ ಅಮಲಿನಲ್ಲಿ ಬಸ್ಸಿಗೆ ತಡೆಯೊಡ್ಡಿದ ಯುವಕರು- ಪ್ರಕರಣ ದಾಖಲಿಸಿ ಎಚ್ಚರಿಕೆ ನೀಡಿದ ಪೊಲೀಸರು

Madhyama Bimba

ಗೋ ಸೇವೆಗಾಗಿ ಕೈ ಜೋಡಿಸಿದ ಕುಕ್ಕುಂದೂರು ಫ್ರೆಂಡ್ಸ್

Madhyama Bimba

ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More