ಕಾರ್ಕಳ

ಶಟಲ್ ಬ್ಯಾಡ್ಮಿಂಟನ್: ಶ್ರೀ ರವಿಶಂಕರ ವಿದ್ಯಾಮಂದಿರ ಬಾಲಕರ ತಂಡ ಪ್ರಥಮ

ಕಾರ್ಕಳ : ಜಿ. ಎಂ.ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಉಡುಪಿ ಇಲ್ಲಿ ಆ. 22ರಂದು ನಡೆದ ಜಿಲ್ಲಾ ಮಟ್ಟದ ಅಂತರ್ ಶಾಲಾ ಐಕ್ಸ್ ಜಿ.ಎಂ.ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಹಿರಿಯ ಬಾಲಕರ ವಿಭಾಗದಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ ವಿದ್ಯಾರ್ಥಿಗಳಾದ ಶ್ರೀಶ್ ಎಸ್ ಆಚಾರ್, ಅಶ್ವಿನ್ ಶೆಟ್ಟಿ, ಇಶಾನ್ ಹೆಗ್ಡೆ, ಶ್ರೇಯಸ್ ಎಸ್. ಆಚಾರ್ಯ ಇವರು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆಯುವುದರ ಜೊತೆಗೆ ವಯಕ್ತಿಕ ವಿಭಾಗದಲ್ಲಿ ಅಶ್ವಿನ್ ಶೆಟ್ಟಿ ಇವರು ಚಾಂಪಿಯನ್ ಶಿಪ್ ಪಡೆದಿರುತ್ತಾರೆ.

ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವಿದ್ಯಾ ಯು.ಶೆಟ್ಟಿ ಹಾಗೂ ಸುದರ್ಶನ್ ಇವರು ತರಬೇತಿಯನ್ನು ನೀಡಿರುತ್ತಾರೆ.

Related posts

ರಾಜ್ಯ ಮಟ್ಟದ ಎಲೆಕ್ಟ್ರಾನಿಕ್ಸ್ ಟೆಕ್ನಿಷಿಯನ್ ಗಳಿಗೆ 3 ದಿನದ ತರಬೇತಿ

Madhyama Bimba

ಜವಾಬ್ದಾರಿಯುತ ಯುವ ಸಮೂಹವೇ ರಾಷ್ಟ್ರದ ಭವಿಷ್ಯ: ವಿವೇಕ್ ಆಳ್ವ

Madhyama Bimba

ಅಮೃತಭಾರತಿ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More